Webdunia - Bharat's app for daily news and videos

Install App

ನದಿ ತೋರಿಸುವುದಾಗಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

Webdunia
ಗುರುವಾರ, 22 ಸೆಪ್ಟಂಬರ್ 2016 (09:35 IST)
ನದಿ ತೋರಿಸುವುದಾಗಿ ಪುಸಲಾಯಿಸಿ ಕರೆದೊಯ್ದು ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. 


 
ಆರೋಪಿಯನ್ನು ಆಶಿಕ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ. 
 
ಕಳೆದ ಭಾನುವಾರ ಈ ಘಟನೆ ನಡೆದಿದ್ದು ಆಶಿಕ್ ತನ್ನ ಗೆಳೆಯನ ಜತೆಯಲ್ಲಿ ಬಾಲಕಿಯನ್ನು ಸ್ಕಾರ್ಪಿಯೋ ಕಾರ್‌ನಲ್ಲಿ ಚಿಕ್ಲಿ ಹೊಳೆ ಜಲಾಶಯಕ್ಕೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ. 
 
ಜಲಾಶಯದ ಬಳಿ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆತ ಬಳಿಕ ಆಕೆಯನ್ನು ಮಡಿಕೇರಿಗೆ ತಂದು  ದೇವಾಲಯವೊಂದರ ಬಳಿ ಬಿಟ್ಟು ಹೋಗಿದ್ದ. ಆಕೆಯನ್ನು ಗಮನಿಸಿದ್ದ ಸ್ಥಳೀಯರು ವಿಳಾಸ ವಿಚಾರಿಸಿ ಮನೆಗೆ ಕರೆದೊಯ್ದು ಬಿಟ್ಟಿದ್ದರು.
 
ಮರುದಿನ ತನ್ನ ಪೋಷಕರ ಬಳಿ ಬಾಲಕಿ ನಡೆದ ವಿಚಾರವನ್ನು ತಿಳಿಸಿದ್ದು, ತಕ್ಷಣ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಲಾಗಿದೆ. 
 
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Haveri bus driver video: ಹಾವೇರಿಯಲ್ಲಿ ನಡು ರಸ್ತೆಯಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಬಸ್ ಚಾಲಕ

Karnataka Weather: ಈ ಮೂರು ಜಿಲ್ಲೆ ಬಿಟ್ಟು ಮಳೆಯಲ್ಲ ಇಂದು ಬೆಂಕಿ ಮಳೆ ಗ್ಯಾರಂಟಿ

World International Workers Day: ಮೇ ಡೇ ಶುರುವಾಗಿದ್ದು ಇದೇ ಕಾರಣಕ್ಕೆ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments