ಚುನಾವಣಾ ಪ್ರಚಾರದಿಂದ ದೂರ ಉಳಿದ ಕಾಂಗ್ರೆಸ್ ನ ಅಲ್ಪಸಂಖ್ಯಾತ ನಾಯಕರು

Webdunia
ಗುರುವಾರ, 28 ನವೆಂಬರ್ 2019 (10:55 IST)
ಬೆಂಗಳೂರು : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆ ಚುನಾವಣಾ ಪ್ರಚಾರದಿಂದ ದೂರ ಉಳಿದಿರುವ ಮೂಲಕ ಅಲ್ಪಸಂಖ್ಯಾತ ನಾಯಕರು ಕಾಂಗ್ರೆಸ್ ಗೆ ಕೈ ಕೊಟ್ಟಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಕೇವಲ ಮಾಜಿ ಸಚಿವ ಯು.ಟಿ.ಖಾದರ್ ಅವರು ಮಾತ್ರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಿದ್ದು, ಜಮೀರ್ ಅಹಮ್ಮದ್ ಅನಾರೋಗ್ಯದ ನೆಪವೊಡ್ಡಿ ಪ್ರಚಾರದಿಂದ ದೂರ ಉಳಿಸದಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿದೇಶ ಪ್ರಯಾಣ ಬೆಳೆಸಿ  ಎಂಎಲ್ ಸಿ ಸಿಎಂ ಇಬ್ರಾಹಿಂ ಕೂಡ ಪ್ರಚಾರದಿಂದ ದೂರ ಉಳಿದಿದ್ದಾರೆ. 

 

ಅಲ್ಲದೇ ಕಾಂಗ್ರೆಸ್ ನಾಯಕ ಹ್ಯಾರಿಸ್ ಉಸ್ತುವಾರಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ನಾಯಕರು ಅಲ್ಪ ಸಂಖ್ಯಾತ ಅಭ್ಯರ್ಥಿ ಪರ ಹಾಗೂ ಅಲ್ಪ ಸಂಖ್ಯಾತರ ಕ್ಷೇತ್ರದಲ್ಲೂ ಪ್ರಚಾರ ಮಾಡದೆ ದೂರ ಉಳಿದಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ಮುಂದಿನ ಸುದ್ದಿ
Show comments