Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಆಟೋ ಚಾಲಕನ ದುರ್ವರ್ತನೆ

Webdunia
ಗುರುವಾರ, 25 ಮೇ 2023 (15:49 IST)
ರ್ಯಾಪಿಡೋ ಬೈಕ್ ಗೆ ಕಾಯುತ್ತಿದ್ದ ಟೆಕ್ಕಿ ಮೇಲೆ ಆಟೋ ಹರಿಸಲು ಯತ್ನಿಸಲಾಗಿದೆ.ನಗರದ ಹೆಚ್ಎಸ್ಆರ್ ಲೇಔಟ್ ಸೆಕ್ಟರ್ 1ರಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ.ರ್ಯಾಪಿಡೋ ಬೈಕ್ ಬುಕ್ ಮಾಡಿ  ಟೆಕ್ಕಿ ಕಾಯುತ್ತಿದ್ದ.ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಒಂದು ಆಟೋ ನೋಡ ನೋಡುತ್ತಿದ್ದಂತೆ ಟೆಕ್ಕಿ ಮೇಲೆ ನುಗ್ಗಿದೆ.ಆಟೋ ಡಿಕ್ಕಿ ರಭಸಕ್ಕೆ ರಸ್ತೆ ಬದಿಗೆ ಟೆಕ್ಕಿ ಬಿದ್ದಿದೆ.ಆಟೋ ಚಾಲಕನ ಗಂಡಾವರ್ತನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಬಗ್ಗೆ ಹೆಚ್ಎಸ್ಆರ್ ಲೇಔಟ್ ಪೊಲೀಸರಿಗೆ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments