ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಅವಘಡ

Webdunia
ಸೋಮವಾರ, 20 ಫೆಬ್ರವರಿ 2023 (16:53 IST)
ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಿನ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಜನಸಂಖ್ಯೆ ಸೇರುವ ಜಾತ್ರಾ ಸಮಯದಲ್ಲಿ ಯಾವುದೇ ಪ್ರಥಮ ಚಿಕಿತ್ಸಾ ಕೊಠಡಿ ಅಥವಾ ಅಂಬುಲೆನ್ಸ್ ವ್ಯವಸ್ಥೆ ಕೂಡ ಮಾಡದಿರುವುದು ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಪಟಾಕಿ ಸಿಡಿದು ಅವಾಂತರ ಸೃಷ್ಟಿಸಿದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments