Daily Horoscope
✕

ಸಚಿವ ಸ್ಥಾನ ಗೋವಿಂದ: ಎಂ.ಬಿ.ಪಾಟೀಲ್ ಗರಂ

Webdunia
ಬುಧವಾರ, 6 ಜೂನ್ 2018 (16:48 IST)
ಜಲಸಂಪನ್ಮೂಲ ಸಚಿವ ಸ್ಥಾನ ಸಿಗದ ಕಾರಣ ಸಿಟ್ಟಾದ ಎಂ ಬಿ ಪಾಟೀಲ್ ಸಚಿವ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಲಸಂಪನ್ಮೂಲ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ. ಈ ಯೋಜನೆಗಳು ಮುಕ್ತಾಯ ಹಂತದಲ್ಲಿದ್ದು, ಈ ಯೋಜನೆ ಪೂರ್ಣಗೊಳಿಸಲು ತಮಗೆ ಜಲಸಂಪನ್ಮೂಲ ಇಲಾಖೆಯ ಹೊಣೆಯನ್ನೇ ನೀಡುವಂತೆ ಮಾಜಿ ಸಚಿವ ಎಂ ಬಿ ಪಾಟೀಲ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. 
 
ಜಲಸಂಪನ್ಮೂಲ ಇಲಾಖೆ ಹೊಣೆ ಡಿ ಕೆ‌ ಶಿವಕುಮಾರ ಹೆಗಲಿಗೆ ವಹಿಸಿದ ಕಾಂಗ್ರೆಸ್ ಹೈಕಮಾಂಡ, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸೇರಲು ಒಪ್ಪದೆ ಮಾಜಿ ಸಚಿವ ಎಂ ಬಿ ಪಾಟೀಲ್ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments