Webdunia - Bharat's app for daily news and videos

Install App

ಇಂದು ಕಾಂಗ್ರೆಸ್ ಶಾಸಕರ ಸಭೆಗೆ ಹಾಜರಾಗುತ್ತಾರಾ ಅತೃಪ್ತ ಶಾಸಕರು?

Webdunia
ಶುಕ್ರವಾರ, 18 ಜನವರಿ 2019 (09:52 IST)
ಬೆಂಗಳೂರು : ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಶಾಸಕರ ಸಭೆ ಕರೆದಿದ್ದು, ಈ ಸಭೆಗೆ ಎಲ್ಲಾ ಅತೃಪ್ತ ಶಾಸಕರು ಹಾಜರಾಗುತ್ತಾರಾ? ಎಂಬ ಕುತೂಹಲಿ ಇದೀಗ ರಾಜಕೀಯ ವಲಯದಲ್ಲಿ ಮೂಡಿಸಿದೆ.


ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3.30 ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಶಾಸಕಾಂಗ ಸಭೆಗೆ  ಎಲ್ಲಾ ಶಾಸಕರು ಹಾಜರಾಗುವಂತೆ ಖಡಕ್ ಎಚ್ಚರಿಕೆಯ ಪತ್ರ ಬರೆದಿದ್ದು, ಸಭೆಗೆ ಗೈರಾದ್ರೆ ಶಿಸ್ತು ಕ್ರಮ ಜರುಗಿಸುವಂತೆ ಎಚ್ಚರಿಕೆ ನೀಡಿದ್ದಾರೆ.


ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅಂಡ್ ಟೀಂ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಸದ್ಯ ಮುಂಬೈನಲ್ಲಿರುವ ಉಮೇಶ್ ಜಾಧವ್ ಸಿಎಲ್ ಪಿ ಸಭೆಗೆ ಹಾಜರಾಗೋದು ಅನುಮಾನ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

80s AI ಫೋಟೋ ಕ್ರಿಯೇಟ್ ಮಾಡಿದ್ದರೆ ಹುಷಾರ್: ಅಪಾಯಗಳೇನು, ಇದರಿಂದ ಪಾರಾಗುವುದು ಹೇಗೆ ಇಲ್ಲಿದೆ ಮಾಹಿತಿ

ಬ್ರಿಕ್ಸ್ ಶೃಂಗಸಭೆ 2026: ಭರತ್ ಮಂಟಪಕ್ಕೆ ಆಗಮಿಸಿದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್

ಐಎಎಸ್‌ ಹುದ್ದೆಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಬಿಜೆಪಿ ಟಿಕೆಟ್‌ ಪಡೆದ ದೇಬಾಶಿಶ್: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

ಮುಂದಿನ ಸುದ್ದಿ
Show comments