Webdunia - Bharat's app for daily news and videos

Install App

ಮುಡಾ ಕಡತ ನಾಪತ್ತೆ: ಸಚಿವ ಭೈರತಿ ಸುರೇಶ್ ವಿರುದ್ಧ ದೂರು

Sampriya
ಸೋಮವಾರ, 7 ಅಕ್ಟೋಬರ್ 2024 (18:19 IST)
Photo Courtesy X
ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ‌ ದಾಖಲೆ ತೆಗೆದುಕೊಂಡು ಹೋಗಿದ್ದಾರೆಂದು  ಸ್ನೇಹಮಯಿ ಕೃಷ್ಣ ಆರೋಪಿಸಿ, ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣವು ತಮ್ಮ ಸ್ಥಾನಕ್ಕೆ ದೊಡ್ಡ ಸಂಕಷ್ಟ ತಂದಿದ್ದು, ಇದೀಗ ಸಚಿವ ಭೈರತಿ ಸುರೇಶ್​ ಅವರಿಗೂ ಬಿಸಿ ಮುಟ್ಟುವ ಸಾಧ್ಯತೆಯಿದೆ. ಿನ್ನೂ ಕಡತ ನಾಪತ್ತೆ ಪ್ರಕರಣ ಸಂಬಂಧ ಲೋಕಾಯುಕ್ತದ ಈ ಹಿಂದಿನ ಎಸ್‌ಪಿ ಸುಜಿತ್ ವಿರುದ್ಧವೂ ದೂರು ನೀಡಿದ್ದಾರೆ.

 ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಜುಲೈ 26ರಂದು ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ‌ ದಾಖಲೆ‌ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಆ ದಾಖಲೆಗಳನ್ನು ಇಟ್ಟುಕೊಂಡು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದಾರೆ. ದಾಖಲೆಗಳನ್ನು ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್‌ಪಿ ಕೂಡಾ ಸಹಕರಿಸಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments