Daily Horoscope
✕

ನನ್ನ ಹೇಳಿಕೆಯನ್ನು ತಪಾಗಿ ಅರ್ಥೈಸಿಕೊಳಲಾಗಿದೆ - ಗೃಹ ಸಚಿವ ಆರಗ ಜ್ಞಾನೇಂದ್ರ

Webdunia
ಬುಧವಾರ, 6 ಏಪ್ರಿಲ್ 2022 (14:02 IST)
ಗೋರಿಪಾಳ್ಯದಲ್ಲಿ ನಡೆದ ಹಿಂದು ಯುವಕ ಚಂದ್ರು‌ ಕೊಲೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗಳು ಈಗ ಗೊಂದಲಕ್ಕೆ ಕಾರಣವಾಗಿರುವುದು ಮಾತ್ರವಲ್ಲ, ವಿವಾದವನ್ನೂ ಸೃಷ್ಟಿಸಿದೆ.
 
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರು ಹತ್ಯೆ ಆಗಿದೆ.ಮಾಹಿತಿ ತೆಗೆದುಕೊಂಡಿದ್ದೇನೆ.ಉರ್ದು ಮಾತಾಡೋಕೆ ಹೇಳಿದ್ದರು.
ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಅನ್ನುವ ಕಾರಣಕ್ಕೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಆ ಹುಡುಗ ದಲಿತ ಸಮುದಾಯಕ್ಕೆ ಸೇರಿದವನು.ಪ್ರಕರಣ ಸಂಬಂಧ,ಪೊಲೀಸರು ಕೆಲವರನ್ನ ಬಂಧಿಸಿದ್ದಾರೆ ಎಂದು ಹೇಳಿದ್ದರು.
 
ಆದರೆ ಘಟನೆ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಬೇರೆಯದೇ ಹೇಳಿಕೆ ನೀಡಿದ್ದರು. ದ್ವಿಚಕ್ರ ವಾಹನ ಅಪಘಾತ ಹಿನ್ನೆಲೆಯಲ್ಲಿ ನಡೆದ ವಿವಾದ ಕೊಲೆಗೆ ಕಾರಣ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments