Daily Horoscope

ಸಿಲಿಂಡರ್ ನಿಂದ ಹೊಡೆದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

Webdunia
ಸೋಮವಾರ, 23 ಸೆಪ್ಟಂಬರ್ 2019 (16:20 IST)
ಬೇರೊಬ್ಬನ ಪತ್ನಿಯಾಗಿ ಈತನ ಪ್ರೇಯಸಿಯಾಗಿದ್ದವಳನ್ನು ಪ್ರಿಯಕರನೇ ಜನರೆದುರು ಅಮಾನವೀಯವಾಗಿ ಕೊಂದಿದ್ದಾನೆ.

ರಾಜಧಾನಿ ಬೆಂಗಳೂರಿನಲ್ಲಿ ಸಿಲಿಂಡರ್ ನಿಂದ ಲವರ್ ಗೆ ಹೊಡೆದು ಪ್ರಿಯಕರ ಕೊಲೆ ಮಾಡಿರೋ ಘಟನೆ ನಡೆದಿದೆ.

ಮದುವೆಯಾಗದಿದ್ರೂ ಒಟ್ಟಿಗೆ ವೆಂಕಟ ಗಿರಿಯಪ್ಪ, ಶಶಿಕಲಾ ಇದ್ರು. ಆದರೆ ಶಶಿಕಲಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಅಂತ ಪ್ರಿಯಕರನಿಗೆ ಸಂಶಯ ಬಂದಿದೆ.

ಹೀಗಾಗಿ ಆಗಾಗ್ಗೆ ಇವರಿಬ್ರೂ ಜಗಳವಾಡುತ್ತಿದ್ದರು. ಆದರೆ ಜಗಳ ವಿಪರೀತ ಆದಾಗ ಸಿಟ್ಟಿನಿಂದ ಪ್ರೇಯಸಿ ಶಶಿಕಲಾಳ ಮೇಲೆ ಸಿಲಿಂಡರ್ ನಿಂದ ಹೊಡೆದು ಬಡಾವಣೆಯ ಜನರೆದುರೇ ಪ್ರಿಯಕರ ವೆಂಕಟ ಗಿರಿಯಪ್ಪ ಕೊಲೆ ಮಾಡಿದ್ದಾನೆ.  ಕೆಆರ್ ಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments