Select Your Language

Notifications

webdunia
webdunia
webdunia
webdunia

ತಪ್ಪು ಗ್ರಹಿಕೆಯಿಂದ ಗಲಾಟೆ ಆಗಿದ್ದು- ಯಡಿಯೂರಪ್ಪ

Misunderstanding caused the uproar
ತಪ್ಪು ಗ್ರಹಿಕೆಯಿಂದ ಬಂಜಾರ ಸಮುದಾಯದ ಜನರು ಶಿಕಾರಿಪುರದಲ್ಲಿ ನಮ್ಮ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಹಾಗಾಗಿ ಯಾರ ಮೇಲೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಘಟನೆಯ ಹಿಂದೆ ಯಾರ ಪಿತೂರಿ ಇದೆ ಎನ್ನುವುದನ್ನು ಈ ಹಂತದಲ್ಲಿ ಹೇಳಲ್ಲ. ಇನ್ನೆರಡು ದಿನದಲ್ಲಿ ಶಿಕಾರಿಪುರಕ್ಕೆ ತೆರಳಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಿ ಅವರ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಈಗ ಬಿಜೆಪಿ ಮೇಲೆ ಗೂಬೆ ಕೂರಿಸ್ತಿದೆ : ಆರಗ ಜ್ಞಾನೇಂದ್ರ