Select Your Language

Notifications

webdunia
webdunia
webdunia
webdunia

ಪರಿಷತ್ ನ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ

ಪರಿಷತ್ ನ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ
ಬೆಂಗಳೂರು , ಶುಕ್ರವಾರ, 29 ಜನವರಿ 2021 (12:29 IST)
ಬೆಂಗಳೂರು : ಪರಿಷತ್ ನ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆಯಾಗುವುದರ ಮೂಲಕ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಅವರು ಸೋಲನ್ನು ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಪ್ರಾಣೇಶ್ ಗೆ ಜೆಡಿಎಸ್ ಬೆಂಬಲಿಸಿದೆ. ಈ ಹಿನ್ನಲೆಯಲ್ಲಿ ಪ್ರಾಣೇಶ್ 41 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಹಾಗೇ ಕೊಂಡಯ್ಯ ಅವರು 24 ಮತ ಪಡೆದು ಸೋಲನುಭವಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಸದಸ್ಯರು ಪ್ರಾಣೇಶ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗಿಯರ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡಿದ ಯುವಕ ಮಾಡಿದ್ದೇನು ಗೊತ್ತಾ?