Select Your Language

Notifications

webdunia
webdunia
webdunia
webdunia

ಶಾಸಕ ಆನಂದಸಿಂಗ್ ಕಾಂಗ್ರೆಸ್‌ ಸೇರ್ಪಡೆ ಖಚಿತ

ಬಿಜೆಪಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೊಸಪೇಟೆ ಬಿಜೆಪಿ ಶಾಸಕ ಆನಂದ ಸಿಂಗ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದೆ.

ಕಾಂಗ್ರೆಸ್ ಟಿಕೆಟ್ ಖಚಿತಪಡಿಸಿಕೊಂಡಿರುವ ಆನಂದಸಿಂಗ್ ಅವರು ಬೆಂಬಲಿಗ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಶಾಸಕ ಸ್ಥಾನಕ್ಕೆ ಜನವರಿ 27ರಂದು ರಾಜೀನಾಮೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
 
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗಣರಾಜ್ಯೋತ್ಸವದ ಹಿನ್ನೆಲೆ ಭದ್ರತಾ ಪಡೆಗೆ ದಕ್ಕಿದ ಯಶಸ್ಸು; ಮೂವರು ಶಂಕಿತರು ವಶ