Webdunia - Bharat's app for daily news and videos

Install App

ರಾಜಿ ಆಗೋದೇ ಇಲ್ಲ ಎಂದ ಶಾಸಕ ಆನಂದಸಿಂಗ್

Webdunia
ಶನಿವಾರ, 2 ಫೆಬ್ರವರಿ 2019 (15:48 IST)
ಕೈ ಶಾಸಕರ ಬಡಿದಾಟದಲ್ಲಿ ಗಾಯಗೊಂಡಿರುವ ಶಾಸಕ ಆನಂದ್ ಸಿಂಗ್ ತಾವು ಯಾವುದೇ ಕಾರಣಕ್ಕೂ ಶಾಸಕ ಗಣೇಶ್ ಜತೆ ರಾಜೀ ಆಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಬಿಡದಿಯ ಈಗಲ್ ಟನ್ ರೆಸಾರ್ಟನಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿರುವ ಶಾಸಕ ಆನಂದ ಸಿಂಗ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಕಾನೂನು ಅವರ ಮೇಲೆ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಈ ಹಿಂದೆ ಒಗ್ಗಟ್ಟು ಪ್ರದರ್ಶಿಸಲು ಉಳಿದುಕೊಂಡಿದ್ದರು.

ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದು, ಆ ವೇಳೆ, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments