Webdunia - Bharat's app for daily news and videos

Install App

ಕೊವಿಡ್ ಸೋಂಕಿತರ ಮನರಂಜನೆಗಾಗಿ ನೃತ್ಯ ಮಾಡಿದ ಶಾಸಕ ಅನ್ನದಾನಿ

Webdunia
ಶನಿವಾರ, 15 ಮೇ 2021 (10:43 IST)
ಮಂಡ್ಯ: ಕೊವಿಡ್ ಸೋಂಕಿತರಿಗೆ ಶಾಸಕರುಗಳು ವೈದ್ಯಕೀಯ ನೆರವು ನೀಡಿರುವ ಘಟನೆಗಳನ್ನು ಓದಿದ್ದೇವೆ. ಆದರೆ ಮಳವಳ್ಳಿ ಶಾಸಕ ಜೆಡಿಎಸ್ ನ ಅನ್ನದಾನಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.


ಕೊವಿಡ್ ಸೋಂಕಿತರಿಗಾಗಿ ಅನ್ನದಾನಿ ನೃತ್ಯ ಮಾಡಿ ಮನರಂಜಿಸುವ ಕೆಲಸ ಮಾಡಿದ್ದಾರೆ. ಸೋಂಕಿತರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಉದ್ದೇಶದಿಂದ ಅವರ ಜೊತೆಗೇ ನೃತ್ಯ ಮಾಡಿದ್ದಾರೆ.

ಮಳವಳ್ಳಿ ಪಟ್ಟಣದ ಕೆಎಸ್ ಆರ್ ಟಿಸಿ ತರಬೇತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗಾಗಿ ಶಾಸಕರು ಈ ಮನರಂಜನೆ ನೀಡಿದ್ದಾರೆ. ಜಾನಪದ ಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬಲು ಪ್ರಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments