ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್-ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ

Webdunia
ಬುಧವಾರ, 22 ಏಪ್ರಿಲ್ 2020 (09:58 IST)

ಬೆಂಗಳೂರು : ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರಿಗೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ , ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ವಾರ್ನಿಂಗ್ ಮಾಡಿದ್ದಾರೆ.

 

ಅಲ್ಲದೇ ಹಲ್ಲೆ ಮಾಡಿದ್ರೆ ಅಂತವರ  ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ನಿರ್ದೇಶನ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments