ದೇಶದ್ರೋಹಿಗಳನ್ನು ದೇಶಬಿಟ್ಟು ಕಳಿಸಬೇಕು-ಶಾಸಕ ಬಸವರಾಜ್ ದಡೇಸಗೂರು ಕಿಡಿ

Webdunia
ಬುಧವಾರ, 26 ಫೆಬ್ರವರಿ 2020 (11:05 IST)
ಕೊಪ್ಪಳ : ಇತ್ತೀಚೆಗೆ ದೇಶದ್ರೋಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ  ದೇಶದ್ರೋಹಿಗಳ ವಿರುದ್ಧ ಶಾಸಕ ಬಸವರಾಜ್ ದಡೇಸಗೂರು ಕಿಡಿಕಾರಿದ್ದಾರೆ.


ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಘೋಷಣೆ ಕೂಗುವವರು ದೇಶದಲ್ಲಿರಬಾರದು. ದೇಶದ್ರೋಹಿಗಳನ್ನು ದೇಶಬಿಟ್ಟು ಕಳಿಸಬೇಕು. ಅಂಥವರನ್ನು 130 ಕೋಟಿ ಜನ ದೇಶದಿಂದ ಹೊರ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅಮೂಲ್ಯ, ಆರ್ದ್ರಾ ಎಂಬ ಯುವತಿಯರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದರೆ, ಇನ್ನೂ ಕೆಲವು ದೇಶದ್ರೋಹಿಗಳು ಸಾಮಾಜಿಕ ಜಾಲತಾಣಗಳಲ್ಲಿ  ಪಾಕ್ ಪರವಾಗಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ದೇಶದೆಲ್ಲೆಡೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments