Daily Horoscope
✕

ನೀವು ನಂಗೆ ಮೋಸ ಮಾಡಿಬಿಟ್ರಿ! ಸಿಎಂ ಸಿದ್ದರಾಮಯ್ಯಗೆ ಶಾಸಕ ಚಿಮ್ಮನಕಟ್ಟಿ ಆರೋಪ

Webdunia
ಸೋಮವಾರ, 16 ಏಪ್ರಿಲ್ 2018 (09:20 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಅಸಮಾಧಾನವೂ ಭುಗಿಲೆದ್ದಿದೆ. ಬಾದಾಮಿ ಶಾಸಕ ಬಿಬಿ ಚಿಮ್ಮನಕಟ್ಟಿ ಸಿಎಂ ಸಿದ್ದರಾಮಯ್ಯ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.

ಟಿಕೆಟ್ ಕೈ ತಪ್ಪಿದ ಮೇಲೆ ಸಿಎಂ ನಿವಾಸಕ್ಕೆ ಆಗಮಿಸಿದ ಶಾಸಕ ಚಿಮ್ಮನಕಟ್ಟಿ ನೀವು ಬಂದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದೆ. ಆದರೆ ಈಗ ನೀವೇ ನನಗೆ ಟಿಕೆಟ್ ಕೊಡದೆ ಮೋಸ ಮಾಡಿದಿರಿ. ನಿಮಮ್ಮನ್ನೇ ನಂಬಿದ್ದೆ. ನೀವೇ ಹೀಗೆ ಮಾಡಿದರೆ ಹೇಗೆ?’ ಎಂದು ಚಿಮ್ಮನಕಟ್ಟಿ ಸಿಎಂ ಬಳಿ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಶ್ರೀರಂಗಪಟ್ಟಣ, ಹಾನಗಲ್ ಕ್ಷೇತ್ರದಲ್ಲೂ ಟಿಕೆಟ್ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಪ್ರತಿಭಟನೆ ಜೋರಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments