ಆಪರೇಷನ್ ಹಸ್ತದ ಬಗ್ಗೆ ಶಾಸಕ ಡಾ‌.ಅಶ್ವಥ್ ನಾರಾಯಣ ಲೇವಡಿ

Webdunia
ಶನಿವಾರ, 19 ಆಗಸ್ಟ್ 2023 (18:01 IST)
ಕಾಂಗ್ರೆಸ್‌ ನವರು ಅವರ ಪಕ್ಷದವರನ್ನೇ ಉಳಿಸಿಕೊಳ್ಳಕ್ಕಾಗ್ತಿಲ್ಲ.ಹಲವರು ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತಾಡ್ತಿದಾರೆ.ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲೇ ಹಲವು ಸಮಸ್ಯೆಗಳಿವೆ.ಇಂಥವರು ಆಪರೇಷನ್ ಹಸ್ತ ಮಾಡ್ತಾರೆ ಅಂದ್ರೆ ಇವರ ಯಾವ ನಾಟಕ ವರ್ಕೌಟ್ ಆಗಲ್ಲ, ಇವರ ರಾಜಕೀಯ ತಂತ್ರಗಳು ವರ್ಕೌಟ್ ಆಗಲ್ಲ ಎಂದು ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
 
ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಬಿಟ್ ಹೋಗಲ್ಲ.ಕಾಂಗ್ರೆಸ್ ಗೆ ಯಾರೂ ಹೋಗಲ್ಲ.ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ.ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ.ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ ಎಂದು ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಮುಂದಿನ ಸುದ್ದಿ
Show comments