ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರನ್ನು ಅಮಾನತು ಮಾಡಿದ ಕೆಪಿಸಿಸಿ

Webdunia
ಬುಧವಾರ, 9 ಜನವರಿ 2019 (12:10 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರನ್ನು ಅಮಾನತು ಮಾಡಿ ಎಂದು ಕೆಪಿಸಿಸಿ ಆದೇಶಿಸಿದೆ.


ಇಂದು ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸೇರಿದಂತೆ ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.


ಈ ವೇಳೆ ಡಾ.ಕೆ.ಸುಧಾಕರ್ ಅವರ 200 ಕ್ಕೂ ಹೆಚ್ಚು ಬೆಂಬಲಿಗರು ಸಭೆಗೆ ಆಗಮಿಸಿ  ಗಲಾಟೆ ಮಾಡಿ ಸಭೆಗೆ ತೊಂದರೆಯನ್ನುಂಟುಮಾಡಿದ್ದಾರೆ. ಇದರಿಂದ ಕೋಪಗೊಂಡ ಕೆಪಿಸಿಸಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯದರ್ಶಿ ಎಂ.ಕೆ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್, ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಅಮಾನತು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments