Daily Horoscope
✕

ಹೊಸಪೇಟೆಯನ್ನು ಜಿಲ್ಲೆ ಮಾಡಹೊರಟ ಆನಂದ್ ಸಿಂಗ್ ಗೆ ಬೆಂಬಲ ನೀಡುವೆ- ಕಂಪ್ಲಿ ಶಾಸಕ ಗಣೇಶ್

Webdunia
ಬುಧವಾರ, 18 ಸೆಪ್ಟಂಬರ್ 2019 (10:15 IST)
ಬಳ್ಳಾರಿ : ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಹೊರಟ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ ಗಣೇಶ್ ಅವರು, ಹೊಸಪೇಟೆಯನ್ನು ಹೊಸ ಜಿಲ್ಲೆಯಾಗಿ ಮಾಡಬೇಕು ಎಂದು ಹೊರಟಿರುವ ಅನರ್ಹ ಶಾಸಕ ಆನಂದ್ ಸಿಂಗ್‍ಗೆ ಬೆಂಬಲ ನೀಡುತ್ತೇನೆ. ಇದರ ಜೊತೆಗೆ ನಾವು ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.


ಅಲ್ಲದೇ ನಾವು ಜಗಳ ಆಡಿರೋದು ಒಂದು ಕೆಟ್ಟ ಗಳಿಗೆ ಆನಂದ್ ಸಿಂಗ್ ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ. ಕಂಪ್ಲಿ ಕೂಡ ಹೊಸಪೇಟೆಗೆ ಸೇರಿಸಲು ಮನವಿ ಮಾಡುತ್ತೆವೆ ಎಂದು ಅವರು ತಿಳಿಸಿದ್ದಾರೆ.


ಆನಂದ್ ಸಿಂಗ್ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೊಸಪೇಟೆಯನ್ನು ಜಿಲ್ಲೆ ಮಾಡಲೇಬೇಕೆಂದು ಮನವಿ ಮಾಡಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments