ಅಧಿಕಾರಿಗಳ ವಿರುದ್ಧ ಶಾಸಕ ಗರಂ: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಜನಪ್ರತಿನಿಧಿ

Webdunia
ಸೋಮವಾರ, 1 ಅಕ್ಟೋಬರ್ 2018 (15:43 IST)
ನಾನು ಬರುವ ಮೊದಲೇ ಹೇಗೆ ಕಾರ್ಯಕ್ರಮ ಆರಂಭ ಮಾಡಿದ್ರಿ ಅಂತ ಶಾಸಕರೊಬ್ಬರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ತಿಪ್ಪಾರೆಡ್ಡಿ ಇಂದು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲಾಡಳಿತ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನ ತರಾಸು ರಂಗಮಂದಿರದಲ್ಲಿ ಆಚರಿಸಲಾಗುತ್ತಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ರು. ಸಚಿವರು ಬಂದ ಮೇಲೆ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು. ಆದ್ರೆ ಸ್ಥಳೀಯ ಶಾಸಕ ತಿಪ್ಪಾರೆಡ್ಡಿ ಗಮನಕ್ಕೂ ಬರುವ ಮುನ್ನವೇ ಕಾರ್ಯಕ್ರಮ ಆರಂಭವಾಗಿದ್ದರಿಂದ ನಮಗೆ ನೀವು ಸಮಯವನ್ನು ಸರಿಯಾಗಿ ಹೇಳಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.  ಅಲ್ಲದೆ ನಾನು ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಅಂತ ಹೇಳಿ ಅಲ್ಲಿಂದ ಹೊರ ನಡೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments