ಕಳಪೆ ಸಾಮಗ್ರಿ ವಿತರಣೆಗೆ ಶಾಸಕ ಗರಂ

Webdunia
ಭಾನುವಾರ, 3 ಫೆಬ್ರವರಿ 2019 (20:06 IST)
ಗಂಗಾ ಕಲ್ಯಾಣ ಯೋಜನೆಯಲ್ಲಿ ಫಲಾನುಭವಿಗಳಿಗೆ ಕಳಪೆ ಗುಣಮಟ್ಟದ ಸಾಮಾಗ್ರಿಗಳ ಸರಬರಾಜು ಮಾಡುತ್ತಿದ್ದ ಘಟನೆ ನಡೆದಿದೆ. 

ಏಜೆನ್ಸಿಯವರನ್ನು ಶಾಸಕ ನಾರಾಯಣಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ಘಟನೆ ನಡೆದಿದೆ.

ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್‌ಸೆಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನೀವು ರೈತರಿಗೆ ಕೊಡಲು ತಂದಿರುವ ಪಂಪ್‌ಸೆಟ್, ಪೈಪ್‌ಗಳಲ್ಲಿ ಐಎಸ್‌ಐ ಮಾರ್ಕ್ ಇದೆಯಾ? ಇದ್ದರೆ ತೋರಿಸು ಎಂದು ಟೆಂಡರ್ ಪಡೆದ ಏಜೆನ್ಸಿಯವರಿಗೆ ಪ್ರಶ್ನೆ ಮಾಡಿದ ಶಾಸಕ ನಾರಾಯಣಗೌಡ, ಯಾರ ಮನೆ ಹಾಳು ಮಾಡಲು ಬಂದಿದ್ದೀಯ ನೀನು. ರೈತರಿಗೆ ಸರ್ಕಾರ ದುಡ್ಡು ಕೊಡುತ್ತಿದೆ. ಬಂದು ದುಡ್ಡು ಹೊಡೆದುಕೊಂಡು ಹೋಗಲು ನಿಮ್ಮ ಮನೆ ಆಸ್ತಿ ಅಲ್ಲ ಇದು. ರೈತರ ಮನೆ ಹಾಳು ಮಾಡ್ತೀರ ನೀವು ಎಂದು ಏಜೆನ್ಸಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments