Webdunia - Bharat's app for daily news and videos

Install App

ಪುತ್ರನಿಂದಾಗಿ ಶಾಸಕ ಹ್ಯಾರಿಸ್ ಗೆ ಟಿಕೆಟ್ ಮಿಸ್?!

Webdunia
ಬುಧವಾರ, 11 ಏಪ್ರಿಲ್ 2018 (15:24 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ  ಪುತ್ರ ಮೊಹಮ್ಮದ್ ನಲಪಾಡ್ ನಿಂದಾಗಿ ವಿವಾದಕ್ಕೀಡಾದ ಶಾಸಕ ಹ್ಯಾರಿಸ್ ಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಎದುರಾಗಿದೆ.

ಹ್ಯಾರಿಸ್ ಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಕೈ ನಾಯಕರ ಬಳಿ ಒತ್ತಾಯಿಸಿದ್ದಾರೆ. ಈ ಹಿಂದೆಯೂ ಈ ವದಂತಿಯಿತ್ತು.

ಆದರೆ ಇದೀಗ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಹ್ಯಾರಿಸ್ ಬದಲಿಗೆ ನನಗೇ ಟಿಕೆಟ್ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬಳಿ ಒತ್ತಾಯಿಸಿದ್ದಾರೆ. ಇದಕ್ಕೆ ಇಬ್ಬರೂ ನಾಯಕರೂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪುತ್ರನ ದೆಸೆಯಿಂದ ಶಾಸಕ ಹ್ಯಾರಿಸ್ ಗೆ ಈ ಬಾರಿ ಟಿಕೆಟ್ ಕೈ ತಪ್ಪಿದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ಮುಂದಿನ ಸುದ್ದಿ
Show comments