Select Your Language

Notifications

webdunia
webdunia
webdunia
webdunia

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶರಣಾಗತಿ

ಬಂಧನ
ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಚುನಾವಣೆಯ ಸಂದರ್ಭವಾಗಿರುವುದರಿಂದ ಗುಂಡಾಗಿರಿ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಹ್ಯಾರಿಸ್ ಪುತ್ರನ ಬಂಧನಕ್ಕೆ ಸರ್ಕಾರದ ಮೇಲೆ ಒತ್ತಡ ನಿರ್ಮಾಣವಾಗಿತ್ತು. 
 
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮೊಹಮ್ಮದ್ ನಲಪಾಡ್ ಶರಣಾಗಿದ್ದಾನೆ. ಶಾಸಕ ಹ್ಯಾರಿಸ್ ಕೂಡ  ಮಾಧ್ಯಗಳ ಮುಂದೆ ಪುತ್ರನನ್ನು ಶರಣಾಗಲು ಸೂಚಿಸಿದ್ದೇನೆ ಎಂದು ತಿಳಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹ್ಯಾರಿಸ್ ಪುತ್ರನ ಪ್ರಕರಣ ಮುಜುಗರದ ವಿಷಯ– ಜಯಚಂದ್ರ