Webdunia - Bharat's app for daily news and videos

Install App

ಸಂಕಷ್ಟ ನಿವಾರಣೆಗೆ ಮತ್ತೇ ದೇವರ ಮೊರೆ ಹೋದ ಶಾಸಕ ಎಚ್‌ ಡಿ ರೇವಣ್ಣ

sampriya
ಭಾನುವಾರ, 2 ಜೂನ್ 2024 (17:16 IST)
Photo By X
ಹೊಳೇನರಸೀಪುರ: ಕುಟುಂಬಕ್ಕೆ ಎದುರಾಗಿರುವ ಸಂಕಷ್ಟ ದೂರವಾಗಲೆಂದು ಶಾಸಕ ಎಚ್‌ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಅವರು, ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಲೋಕಸಭೆಯ ಚುನಾವಣೋತ್ತರ ಸಮೀಕ್ಷಗಳ ಕುರಿತು ಪ್ರತಿಕ್ರಿಯಿಸಿದ ಅವರು, ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇ ಬೇಕು.  ಲಕ್ಷ್ಮೀನರಸಿಂಹ ಸ್ವಾಮಿ ಇರುವವರೆಗೂ ನಮಗೇನು ತೊಂದರೆಯಿಲ್ಲ. ಲೋಕಸಭೆ ಚುನಾವಣೆಯ ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳಿದರು.

ಭವಾನಿ ರೇವಣ್ಣ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದೇನೂ ನನಗೆ ಗೊತ್ತಿಲ್ಲ’ ಎಂದಷ್ಟೇ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments