Webdunia - Bharat's app for daily news and videos

Install App

ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್

Webdunia
ಶನಿವಾರ, 2 ಜುಲೈ 2022 (19:47 IST)
ನಗರದ ಪ್ರೀಡಂ ಪಾರ್ಕ್ ನಲ್ಲಿ ನಿನ್ನೇಯಿಂದಲೂ ಪೌರ ಕಾರ್ಮಿಕರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ . ಈ ಪ್ರತಿಭಟನಾ ಸ್ಥಳಕ್ಕೆ ಶಾಸಕ ಜಮೀರ್ ಅಹಮ್ಮದ್ ಬೇಟಿ ನೀಡಿ ನಾನು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರುತ್ತೇವೆ ಎಂದು ಹೇಳಿದ್ರು. ಈ ಬಗ್ಗೆ ಮಾತನಾಡಿ ಸೋಮವಾರದ ವರೆಗೂ ನಾವು ಕಾದು ನೋಡ್ತಿವಿ ಅಲ್ಲಿ ವರೆಗೂ ಈ ಸರ್ಕಾರ ಯಾವುದೇ ಕ್ರಮ ವಹಿಸದಿದ್ದರೆ ನಾನು ಈ ಹೋರಾಟದಲ್ಲಿ ಪಾಲ್ಗೊಳ್ತ್ತೀನಿ ನ್ಯಾಯ ಸಿಗೋ ವರೆಗೂ ನಾನು ಅನಿರ್ಧಷ್ಟವಧಿ ಮುಷ್ಕರ ಮಾಡ್ತೀವಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಭಾಗಿ ಆಗ್ತಾರೆ ಡಿಕೆ ಶಿವಕುಮಾರ್ ಕೂಡ ಈ ಪ್ರತಿಭಟನೆಯಲ್ಲಿ ಭಾಗಿ ಆಗ್ತಾರೆ ಕಾಂಗ್ರೆಸ್ ನ ಎಲ್ಲಾ ನಾಯಕರು ಪ್ರತಿಭಟನೆ ಮಾಡ್ತೀವಿ ಕೂಡಲೆ ಸರ್ಕಾರ ಇವರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments