Select Your Language

Notifications

webdunia
webdunia
webdunia
webdunia

ಡಿಕೆಶಿಗೆ ಬೆಂಬಲ ವ್ಯಕ್ತಪಡಿಸಿದ ಶಾಸಕ ಕೆ.ಎಂ.ಉದಯ್

DK Shivakumar
bangalore , ಶುಕ್ರವಾರ, 3 ನವೆಂಬರ್ 2023 (16:00 IST)
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬಹಳ ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದಿದ್ದಾರೆ.

ಹೀಗಾಗಿ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನನ್ನ ಬಯಕೆ. ಒಂದು ವೇಳೆ ಬದಲಾವಣೆ ಅನಿವಾರ್ಯವಾದರೆ ಡಿ.ಕೆ.ಶಿವಕುಮಾರ್‌ಗೆ ನಮ್ಮ ಬೆಂಬಲವಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ದಾಳಿ