ಪಿಪಿಇ ಕಿಟ್ ಧರಿಸದೆ ಕೊರೊನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಾಸಕ ಖಾದರ್

Webdunia
ಬುಧವಾರ, 24 ಜೂನ್ 2020 (09:15 IST)
Normal 0 false false false EN-US X-NONE X-NONE

ಮಂಗಳೂರು : ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಕೊರೊನಾ ವೈರಸ್ ಭಯವೇ ಇಲ್ವ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ.

ಹೌದು. ಇದಕ್ಕೆ ಕಾರಣವೇನೆಂದರೆ ನಿನ್ನೆ ಕೊರೊನಾದಿಂದ ವೃದ್ದರೊಬ್ಬರು ಸಾವನಪ್ಪಿದ್ದು , ಆ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಖಾದರ್ ಭಾಗಿಯಾಗಿದ್ದರು. ಆ ವೇಳೆ ಅವರು ಪಿಪಿಇ ಕಿಟ್ ಧರಿಸಲಿಲ್ಲ  ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಖಬರ್ ಸ್ತಾನ್ ಭೂಮಿಯಲ್ಲಿ ಗುಂಡಿ ಅಗೆದ ಶಾಸಕ ಖಾದರ್ ಮೃತದೇಹ ಗುಂಡಿಯಲ್ಲಿಟ್ಟು ಮಣ್ಣು ಮುಚ್ಚಿದ್ದಾರೆ. ಆರೋಗ್ಯ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿದ್ದರೂ ಕೂಡ ಶಾಸಕರು ಧರಿಸಿರಲಿಲ್ಲ. ನಿಯಮ ಪಾಲಿಸದೆ ಶಾಸಕ ಖಾದರ್ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments