Select Your Language

Notifications

webdunia
webdunia
webdunia
webdunia

ಶಾಸಕ ಎಂ.ಪಿ.ಕುಮಾರಸ್ವಾಮಿ ಹೋಂ ಕ್ವಾರಂಟೈನ್ ; ಡಿಸಿ ಸೂಚನೆ

ಶಾಸಕ ಎಂ.ಪಿ.ಕುಮಾರಸ್ವಾಮಿ ಹೋಂ ಕ್ವಾರಂಟೈನ್ ; ಡಿಸಿ ಸೂಚನೆ
ಚಿಕ್ಕಮಗಳೂರು , ಗುರುವಾರ, 9 ಜುಲೈ 2020 (10:14 IST)
Normal 0 false false false EN-US X-NONE X-NONE

ಚಿಕ್ಕಮಗಳೂರು : ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಆಗುವಂತೆ ಡಿಸಿ ಸೂಚಿಸಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್ ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. ಎಂಎಲ್ ಸಿ ಪ್ರಾಣೇಶ್ ಗೆ ಕೊರೊನಾ ಸೋಂಕು ತಗುಲಿದ ಕಾರಣ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು , ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ದರು.

ಆದರೆ  ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿರಲಿಲ್ಲ. ಈ ಹಿನ್ನಲೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಆಗುವಂತೆ ಡಿಸಿ ಸೂಚಿಸಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಭಯಕ್ಕೆ ಪತ್ನಿ, ಮಕ್ಕಳನ್ನು ಮನೆಯಿಂದ ಹೊರಗಟ್ಟಿದ ಪತಿರಾಯ!