Daily Horoscope
✕

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

Sampriya
ಶುಕ್ರವಾರ, 27 ಫೆಬ್ರವರಿ 2026 (21:56 IST)
ಬೆಂಗಳೂರು: ನಾನು ರಾಜಕೀಯವಾಗಿ ಬೆಳೆಯಲು ಡಿಕೆ ಶಿವಕುಮಾರ್ ಅವರು ಕಾರಣ ರಾಗಿದ್ದಾರೆ.  ನಾನು ಮೊದಲಿನಿಂದಲೂ ಹೇಳ್ತಾ ಇದ್ದೀನಿ. ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ.‌ ಡಿಕೆಶಿ ಅವರು ಅಗಬೇಕೆಂದು ಮೂಡಿಗೆರೆ  ಶಾಸಕಿ ನಯನಾ ಮೋಟಮ್ಮ ಹೇಳಿದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜಕೀಯವಾಗಿಯೂ ನಿನ್ನೆ ಸಭೆಯಲ್ಲಿ ಚರ್ಚೆ ಆಗಿದೆ. ಸಂದರ್ಭ ಬಂದರೆ ದೆಹಲಿಗೆ ಹೋಗ್ತೀವಿ ಎಂದು ತಿಳಿಸಿದ್ದಾರೆ. 

ಇನ್ನೂ ಹುಟ್ಟುಹಬ್ಬ ಹಿನ್ನೆಲೆ ಎಲ್ಲಾ ಶಾಸಕರು ಸೇರಿದ್ದೇವೆ. ಸಹಜವಾಗಿ ರಾಜಕೀಯ ಬಗ್ಗೆ ಚರ್ಚೆ ಆಗಿದೆ. ಬಜೆಟ್, ರಾಜಕೀಯ ವರ್ತಮಾನ ಎಲ್ಲವೂ ಚರ್ಚೆ ಆಗಿದೆ. ಸರ್ ಸಿಎಂ ಆಗಬೇಕು ಅನ್ನೋ‌ದು‌ ಇದೆ. ಅಲ್ಲಿ ರಾಜಕೀಯ ಡಿಸ್ಕಷನ್ ಆಗಿರೋದು ಸತ್ಯ ಎಂದು‌ ಪ್ರತಿಕ್ರಿಯೆ‌‌ ನೀಡಿದರು.

ಹೈಕಮಾಂಡ್ ಬಗ್ಗೆ ಏನೂ ಹೇಳೋದಿಲ್ಲ. ನಾವು ಶಾಸಕರು, ನಮ್ಮದು 140 ನಂಬರ್ ‌ಇದೆ. ಗೊಂದಲ ಇತ್ಯರ್ಥ ಆಗಲಿ ಅನ್ನೋದು ನಮ್ಮ ಆಶಯ. ಶಾಸಕರಿಂದಷ್ಟೇ ಸಿಎಂ ಆಯ್ಕೆ ಅಂತೇನೂ ಅಲ್ಲ. ‌ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments