Daily Horoscope

ಕಾಂಗ್ರೆಸ್‌ ಗೆ ರಾಜೀನಾಮೆ ಕೊಟ್ಟ ಶಾಸಕ!

geetha
ಶನಿವಾರ, 20 ಜನವರಿ 2024 (18:00 IST)
ಗುಜರಾತ್‌ : ವಿಜಾಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಜೆ. ಚಾವಡಾ ಶುಕ್ರವಾರ ಸ್ಪೀಕರ್‌ ಶಂಕರ್‌ ಚೌಧರಿಯವರಿಗೆ ರಾಜೀನಾಮೆ ಪತ್ರ ನೀಡಿದರು. ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಉಪೇಕ್ಷೆ ತಳೆದಿರುವ ಕಾಂಗ್ರೆಸ್‌ ಪಕ್ಷದ ವರ್ತನಯಿಂದ ಬೇಸತ್ತು ಶಾಸಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಗುಜರಾತ್‌ ಕಾಂಗ್ರೆಸ್‌ ಶಾಸಕ ಸಿ.ಜೆ. ಚಾವಡಾ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ನಾನು ಕಾಂಗ್ರೆಸ್‌ ಪಕ್ಷಕ್ಕೆ 25 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೇನೆ. ರಾಮಮಂದಿರದ ಗತ ವೈಭವ ಮರಳುತ್ತಿರುವ ಈ ಸುವರ್ಣ ಘಳಿಗೆಯನ್ನು ಇಡೀ ದೇಶವೇ ಸಂಭ್ರಮದಿಂದ ಆಚರಿಸುತ್ತಿದೆ. ಆದರೆ ಈ ಸಂಭ್ರಮದಲ್ಲಿ ಭಾಗಿಯಾಗಲು ಕಾಂಗ್ರೆಸ್‌ ನಿರಾಕರಿಸುತ್ತಿದ್ದು, ಅಂಥಾ ಪಕ್ಷದೊಂದಿಗೆ ನಾನು ಇರಲು ಬಯಸುವುದಿಲ್ಲ ಎಂದು ಚಾವಡಾ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments