Daily Horoscope

ಶಾಸಕರ ಅಸಮಾಧಾನ ವಿಚಾರ ಮುಂದಿನ ತಿಂಗಳು ಡಿಸೈಡ್ ಮಾಡ್ತಾರೆ-ರಹೀಂ ಖಾನ್

Webdunia
ಗುರುವಾರ, 27 ಜುಲೈ 2023 (20:00 IST)
ರಹೀಂ ಖಾನ್
ಶಾಸಕರ ಅಸಮಾಧಾನ ವಿಚಾರವಾಗಿ ಸಚಿವ ರಹೀಂ ಖಾನ್ ಪ್ರತಿಕ್ರಿಯಿಸಿದ್ದು,ಸರ್ಕಾರ ಬಂದು ಎರಡು ತಿಂಗಳು ಆಗಿದೆ.ಈ ತಿಂಗಳು ಅಥವಾ ಮುಂದಿನ ತಿಂಗಳು ಡಿಸೈಡ್ ಮಾಡ್ತಾರೆ.ಈಗಷ್ಟೇ ಬಜೆಟ್ ಮುಗಿದಿದೆ, ಸಚಿವರು ಎಲ್ಲಾ ಶಾಸಕರಿಗೂ ಸ್ಪಂದನೆ ಮಾಡ್ತಿದ್ದಾರೆ.ನಮಗೂ ಇದರ ಬಗ್ಗೆ ಅನುಭವ ಇದೆ.ಸರ್ಕಾರದಿಂದ ಆದೇಶ ಇತ್ತು, 6% ಮಾಡಬೇಕು ಅಂತ ನನ್ನಿಂದ ಏನ್ ಸಹಾಯ ಬೇಕು ಅದನ್ನು ಮಾಡ್ತೀನಿ ಎಂದು ಸಚಿವ ರಹೀಂ ಖಾನ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments