Select Your Language

Notifications

webdunia
webdunia
webdunia
webdunia

ಶಾಸಕ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ಏರುಪೇರು; ಜಯದೇವ್ ಆಸ್ಪತ್ರೆಗೆ ದಾಖಲು

ಶಾಸಕ ಎಸ್.ಎ.ರಾಮದಾಸ್  ಆರೋಗ್ಯದಲ್ಲಿ ಏರುಪೇರು; ಜಯದೇವ್ ಆಸ್ಪತ್ರೆಗೆ ದಾಖಲು
ಬೆಂಗಳೂರು , ಸೋಮವಾರ, 19 ಅಕ್ಟೋಬರ್ 2020 (10:43 IST)
ಬೆಂಗಳೂರು : ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ರಾಮದಸ್ ಅವರಿಗೆ ಮುಂಜಾನೆ ವೇಳೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಜಯದೇವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮದಾಸ್ ಅವರು ದಸರಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದಕಾರಣ ಮುಂಜಾಗ್ರತಾ ಕ್ರಮವಾಗಿ ವೈದ್ಯರು ರಾಮದಾಸ್ ಅವರನ್ನು ಕೋವಿಡ್ ಟೆಸ್ಟ್  ಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯ