ಎಂ.ಎಲ್.ಎ. ಸಖತ್ ಡ್ಯಾನ್ಸ್

Webdunia
ಗುರುವಾರ, 16 ಆಗಸ್ಟ್ 2018 (16:53 IST)
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾಖಲೆ ಪ್ರಮಾಣದಲ್ಲಿ ರಕ್ತದಾನಿಗಳು  ರಕ್ತದದಾನ ಮಾಡಿದ ಹಿನ್ನಲೆಯಲ್ಲಿ  ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಆಯೋಜಕರೊಡನೆ ಕುಣಿದು ಕುಪ್ಪಳಿಸಿದ್ರು. 

ಮಳವಳ್ಳಿಯ ವಿವಿಧ ಜನಪರ ಸಂಘಟನೆಗಳ ಸಹಯೋಗದಲ್ಲಿ ಆ.15 ರಂದು ಯೋಧರ ಸ್ಮರಣಾರ್ಥ ಬೃಹತ್‌ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ರಕ್ತದಾನ ಶಿಬಿರಕ್ಕೆ ಆಗಮಿಸಿದ ಶಾಸಕ ಡಾ.ಕೆ.ಅನ್ನದಾನಿ ತಮ್ಮ ಸ್ನೇಹಿತರು, ಕಾರ್ಯಕರ್ತರಿಗೆ ಪೋನ್ ಮಾಡಿ ಕರೆಸಿ ರಕ್ತದಾನ ಮಾಡಿಸಿ ದಾಖಲೆಗೆ ಸಹಕರಿಸಿದ ಹಿನ್ನಲೆಯಲ್ಲಿ ಸಂತಸಗೊಂಡ ಆಯೋಜಕರು ಸತ್ಯ ಹರಿಶ್ಚಂದ್ರ ಚಿತ್ರದ ಹಾಡಿಗೆ ಹೆಜ್ಜೆಹಾಕಿ ಸಂಭ್ರಮಿಸಿದ್ರು. ಶಾಸಕರು ಸಹ ಸಾಥ್ ಕೊಟ್ಟು ಸಖತ್ ಸ್ಟೆಪ್ ಹಾಕಿದ್ರು.

 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments