ಗೃಹ ಸಚಿವರ ತವರಲ್ಲೇ ಕೊಲೆ, ಕಳ್ಳತನ, ಸುಲಿಗೆ ಹೆಚ್ಚಿವೆ ಎಂದ ಶಾಸಕ!

Webdunia
ಮಂಗಳವಾರ, 19 ಫೆಬ್ರವರಿ 2019 (16:35 IST)
ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗೃಹ ಸಚಿವರ ಜಿಲ್ಲೆಯಲ್ಲಿ‌ ಈ ರೀತಿಯ ಘಟನೆ ನಡೆಸುವದು‌ ಕೂಡಾ ಕೆಲವರ ಉದ್ದೇಶವಾಗಿರಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸುಬಾಹು ತಂತ್ರಾಂಶಕ್ಕೆ ಚಾಲನೆ‌ ನೀಡಿದ ಬಳಿಕ ಹೇಳಿಕೆ ನೀಡಿದ್ದು, ಎಮ್.ಬಿ‌.ಪಾಟೀಲ ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಸುಬಾಹು ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ‌ಕಳ್ಳತನ ಕೊಲೆ, ಸುಲಿಗೆ ಹೆಚ್ಚಾಗಿದೆ. ಗೃಹ ಸಚಿವರ ಜಿಲ್ಲೆಯಲ್ಲಿ‌ ಈ ರೀತಿಯ ಘಟನೆ ನಡೆಸುವದು‌ ಕೂಡಾ ಕೆಲವರ ಉದ್ದೇಶವಾಗಿರಬಹುದು ಎಂದರು.

ಈ‌ ಹಿನ್ನೆಲೆಯಲ್ಲಿ ‌ನಗರದ ಕೆಲವೆಡೆ ಸಿಸಿ ಕ್ಯಾಮೆರಾ ಅಳವಡಿಸಬೇಕಾಗಿದೆ. ಮಹಾನಗರ ಪಾಲಿಕೆ ಹಣದಲ್ಲಿ ಕೂಡಾ ಒಂದಿಷ್ಟು ಕೆಲಸವನ್ನು‌ ಮಾಡಲು ನಾವು ಸಿದ್ದರಿದ್ದೇವೆ. ಭೂ ಮಾಪಿಯಾ, ಆಯಿಲ್ ಮಾಫಿಯಾ ಇಂದು ಜಿಲ್ಲೆಯಲ್ಲಿ ಹೆಚ್ಚಾಗಿದೆ. ಇಂಟಲಿಜೆನ್ಸಿ‌ಯವರು ಈ ಕುರಿತು ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments