Daily Horoscope

ಶಾಸಕ ಸೋಮಶೇಖರ್ ರೆಡ್ಡಿ ಕಾಂಗ್ರೆಸ್ ಒಲವು

Webdunia
ಶುಕ್ರವಾರ, 18 ಫೆಬ್ರವರಿ 2022 (15:09 IST)
ಕಾಂಗ್ರೆಸ್ ಗೆ ಬರ್ತೀರಾ ಎಂದು ಸಿದ್ದರಾಮಯ್ಯ ಕೇಳಿದ್ದಾರೆ ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿನ್ನೆ ಸದನದಲ್ಲಿ ಕಾಂಗ್ರೆಸ್ ನವರು ಧರಣಿ ಮಾಡ್ತಿದ್ದ ವೇಳೆ ನಾನು ಮರೆತು ಬಿಟ್ಟು ಹೋಗಿದ್ದ ನನ್ನ ಫೈಲ್ ತರಲು ಹೋಗಿದ್ದಾಗ ಸಿದ್ದರಾಮಯ್ಯ ಅವರು ಕರೆದು ಕಾಂಗ್ರೆಸ್ ಗೆ ಬರ್ತೀರಾ ಅಂತ ಕೇಳಿದ್ರು, ಆಗ ನಾನು ಸಿದ್ಧರಾಮಯ್ಯ ಅವರಿಗೆ ನನ್ನ ತಮ್ಮನನ್ನ ಕೇಳುತ್ತೇನೆ ಎಂದು ಹೇಳಿದ್ದೇನೆ ಎಂದರು.
ಕಾಂಗ್ರೆಸ್‌ನವರು ನಮಗೆ ಸಾಕಷ್ಟು ಕಿರುಕುಳ ಕೊಟ್ಟವರು. ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿಜೆಪಿಯಲ್ಲೇ ಉಳಿಯುತ್ತೇವೆ. ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ಆಮಿಷ ಒಡ್ಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments