‘ಶಾಸಕ ಸೋಮಶೇಖರ್ ರೆಡ್ಡಿ ಬಂಧನ’

Webdunia
ಭಾನುವಾರ, 5 ಜನವರಿ 2020 (16:23 IST)

ಮುಸ್ಲಿಮರು ಹಾಗೂ ಕಾಂಗ್ರೆಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿಯ ಶಾಸಕರಿಗೆ ಹೀಗಾಗಿದೆ.
 

ಶಾಸಕ ಸೋಮಶೇಖರ್ ರೆಡ್ಡಿಯವರು ಬಳ್ಳಾರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸುವವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಿದ್ದರು.

ಶಾಸಕ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ರು. ಇದೀಗ ರಾಯಚೂರಿನಲ್ಲೂ ಪ್ರತಿಭಟನೆ ಮುಂದುವರಿದಿದೆ.

ಶಾಸಕ ಸೋಮಶೇಖರ್ ರೆಡ್ಡಿಯನ್ನು ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. ರೆಡ್ಡಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸಿ ಶಾಸಕತ್ವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ ಮಾಡಿದ್ದಾರೆ ಪ್ರತಿಭಟನಾಕಾರರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments