ಚರಂಡಿ ನೀರು ಮನೆಗೆ ನುಗ್ಗಿದ ಹಿನ್ನಲೆ; ಅಧಿಕಾರಿಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಪುಲ್ ಕ್ಲಾಸ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (11:48 IST)
ಬಳ್ಳಾರಿ : ಚರಂಡಿ ನೀರಿ ಮನೆಗೆ ನುಗ್ಗಿದ ಹಿನ್ನಲೆಯಲ್ಲಿ ಬಳ್ಳಾರಿ ಅಧಿಕಾರಿಗಳಿಗೆ ಶಾಸಕ ಸೋಮಸೇಖರ್ ರೆಡ್ಡಿ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.



ಬಳ್ಳಾರಿ ಗಣೇಶ್ ಕಾಲೋನಿಯಲ್ಲಿ ಚರಂಡಿ ನೀರು ನಿಂತು ಇಡಿ ಕಾಲೋನಿ ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿ ಬೀದಿಯಲ್ಲಿ ನಿಂತಿದ್ದಾರೆ. ಇದರಿಂದ ಕೆಂಡಾಮಂಡಲರಾದ ಶಾಸಕ ಸೋಮಶೇಖರ್ ರೆಡ್ಡಿ ಜಲಾವೃತವಾದ ಮನೆಯ ಕಟ್ಟೆಯ ಮೇಲೆ ಕುಳಿತು ಮಹಾನಗರ ಪಾಲಿಕೆ ಆಯುಕ್ತೆ ತುಷಾರ್ ಮಣಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ನಗರದಲ್ಲಿ ಪದೇಪದೇ ಆಗ್ತಿರೋ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅಧಿಕಾರಿಗಳು ವಾಹನಗಳನ್ನು ತರಿಸಿ ಚರಂಡಿ ಕ್ಲೀನಿಂಗ್ ಕಾರ್ಯ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments