ರಾಮಲಿಂಗರೆಡ್ಡಿಗೆ ಕೈ ತಪ್ಪಿದ ಸಚಿವ ಸ್ಥಾನ; ಪಕ್ಷದ ವಿರುದ್ಧ ಗರಂ ಆದ ಪುತ್ರಿ,ಶಾಸಕಿ ಸೌಮ್ಯ ರೆಡ್ಡಿ

Webdunia
ಶನಿವಾರ, 22 ಡಿಸೆಂಬರ್ 2018 (11:13 IST)
ಬೆಂಗಳೂರು : ಕಾಂಗ್ರೆಸ್‍ ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷದ  ವಿರುದ್ಧ ಗರಂ ಆಗಿದ್ದಾರೆ.


ಶಾಸಕಿ ಸೌಮ್ಯ ರೆಡ್ಡಿ ಈ ಕುರಿತಾದ  ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ. ಆದ್ರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಾದವರಿಗೆ ಹಿಂದೇಟು ಆದರೆ ಬೇಸರವಾಗುತ್ತದೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.


‘ನಾನು ಮೊದಲನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇನ್ನೂ ನನ್ನ ಕ್ಷೇತ್ರದ ಹಲವಾರು ಕೆಲಸಗಳು ಮಾಡಲು ನನಗೆ ಬಹಳ ಸಮಯ ಬೇಕಾಗಿದೆ. ನನಗೇ ಪಾರ್ಲಿಮೆಂಟ್ ಸೆಕ್ರೆಟರಿಯ ಸ್ಥಾನಮಾನ ನೀಡಿರುವುದು ಸದ್ಯಕ್ಕೆ ಬೇಡ. ಅದು ಯಾರಿಗೆ ಅವಶ್ಯಕತೆ ಇದೆ ಅವರಿಗೆ ಕೊಡಿ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಕೇವಲ ಒಂದು ಶಾಸಕರಿಂದ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದು, ಈ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಗೆ ಟ್ಯಾಗ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

ಮುಂದಿನ ಸುದ್ದಿ
Show comments