ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆಂದ ಮಾಜಿ ಶಾಸಕ

Webdunia
ಗುರುವಾರ, 8 ನವೆಂಬರ್ 2018 (15:54 IST)
ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತನಗೆ ಬಿಜೆಪಿ ಟಿಕೆಟ್  ತಪ್ಪಿಸಿದ್ದು  ಜನಾರ್ಧನ ರೆಡ್ಡಿ ಎಂದು ದೂರಿರುವ ಮಾಜಿ ಶಾಸಕ ತಿಪ್ಪೇಸ್ವಾಮಿ, ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡ್ತಾ ಇದಾರೆ.

ಜಗತ್ತಿಗೆ ಗೊತ್ತಿರುವ ವಿಷಯ ಮೊಳಕಾಲ್ಮೂರಲ್ಲಿ ಕುಳಿತು ಜನಾರ್ಧನ ರೆಡ್ಡಿ,  ಬಳ್ಳಾರಿ, ಮೊಳಕಾಲ್ಮೂರು ಚುನಾವಣೆ  ನಡೆಸಿದ್ದಾರೆ. ಬಿಜೆಪಿಗೆ ರೆಡ್ಡಿಗೆ ಸಂಬಧ ಇಲ್ಲ ಎಂದು ರೆಡ್ಡಿ ಹೇಳಿಕೆಗೆ ಮಾಜಿ ಶಾಸಕ ತಿಪ್ಪೇಸ್ವಾಮಿ ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments