ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್​​​​​ಗೆ ಯತ್ನ..!

Webdunia
ಬುಧವಾರ, 2 ನವೆಂಬರ್ 2022 (16:08 IST)
ಚಿತ್ರದುರ್ಗದ BJP ಶಾಸಕ J.H.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್​ಗೆ​ ಬೀಳಿಸುವ ಯತ್ನ ನಡೆದಿದೆ. ವಿಡಿಯೋ ಕಾಲ್​ ಮಾಡಿ ಶಾಸಕರನ್ನು ಹನಿಟ್ರ್ಯಾಪ್​ ಮಾಡಲು ಯತ್ನಿಸಲಾಗಿದ್ದು, ತಕ್ಷಣ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ J.H. ತಿಪ್ಪಾರೆಡ್ಡಿ ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಚಿತ್ರದುರ್ಗ ಸೈಬರ್​ ಠಾಣೆಗೆ BJP  ಶಾಸಕ ತಿಪ್ಪಾರೆಡ್ಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊದಲಿಗೆ BJP ಶಾಸಕ ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್ ಒಂದು ಬಂದಿದೆ. ಅದನ್ನು ರಿಸೀವ್ ಮಾಡುತ್ತಿದ್ದಂತೆ ಅದರಲ್ಲಿ ಅಶ್ಲೀಲ ದೃಶ್ಯ ಕಂಡು ತಿಪ್ಪಾರೆಡ್ಡಿ ಅವರು ಮೊಬೈಲನ್ನು ಪಕ್ಕಕ್ಕೆ ಇಟ್ಟಿದ್ದಾರೆ. ಬಳಿಕ ಹನಿಟ್ರ್ಯಾಪ್​ಗೆ​ ಯತ್ನಿಸಿದ್ದ ಕಿಡಿಗೇಡಿಗಳ ಕರೆ ಕಡಿತವಾದ ನಂತರ ಅಶ್ಲೀಲ ವಿಡಿಯೋ ವಾಟ್ಸಾಪ್​ ಮಾಡಿದ್ದಾರೆ. ವಿಡಿಯೋ ವಾಟ್ಸಾಪ್​ಗೆ ಬಂದದ್ದನ್ನು ಕಂಡು ತಿಪ್ಪಾರೆಡ್ಡಿ ಅವರು ತಮ್ಮವರಿಗೆ ಹೇಳಿ ವಿಡಿಯೋ ಕಾಲ್​ ಮಾಡಿದ್ದ ನಂಬರ್​ ಬ್ಲಾಕ್​ ಮಾಡಿಸಿದ್ದಾರೆ. ಇದಾದ ಬಳಿಕ ಸೈಬರ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ತನಿಖೆ ವೇಳೆ ಈ ವಿಡಿಯೋ ಕಾಲ್ ರಾಜಸ್ಥಾನ, ಒಡಿಶಾದಿಂದ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ. ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್​ ಮಾಡಿದ್ದ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಳು. ತಕ್ಷಣವೇ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ J.H.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments