Select Your Language

Notifications

webdunia
webdunia
webdunia
webdunia

ಶಾಸಕ ಡಾ.ಉಮೇಶ್ ಜಾಧವ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ

ಡಾ.ಉಮೇಶ್ ಜಾಧವ್
ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಡಾ.ಉಮೇಶ ಜಾಧವ ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು, ಘಟನೆಯಲ್ಲಿ ಶಾಸಕರ ಕೈಗೆ ಗಾಯಗಳಾಗಿವೆ. ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
 ಮಿರಿಯಾಣ ಕಡೆ ಪ್ರಯಾಣ ಬೆಳೆಸುತ್ತಿದ್ದಾಗ ಶಾಸಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಆಕಳು ಅಡ್ಡಬಂದಿದೆ. ಹೀಗಾಗಿ ಆಕಳನ್ನು ರಕ್ಷಿಸುವ ಭರದಲ್ಲಿ ಚಾಲಕ ಯತ್ನಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. 
 
ಘಟನೆಯಲ್ಲಿ ಶಾಸಕ ಡಾ.ಉಮೇಶ ಜಾಧವರ ಕೈಗೆ ಹಾಗೂ ಜನಾರ್ಧನ ಎಂಬುವರಿಗೆ ಗಾಯಗಳಾಗಿವೆ. ಚಿಂಚೋಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮಗಳಂತೆ ನೀನೂ ಸುಂದರಿ ಎನ್ನುತ್ತಾ ಆಕೆ ಜತೆ ಸೆಕ್ಸ್ ಮಾಡಿದ್ದರಂತೆ ಡೊನಾಲ್ಡ್ ಟ್ರಂಪ್!