ಕೈ ಕೊಟ್ಟ ಶಾಸಕ ಉಮೇಶ್ ಜಾಧವ್ ರಾಜೀನಾಮೆ?

Webdunia
ಗುರುವಾರ, 7 ಫೆಬ್ರವರಿ 2019 (15:03 IST)
ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಹಾಗೂ ಸಚಿವ ಪ್ರಿಯಾಂಕ ಖರ್ಗೆ ನಡೆಯಿಂದ ಮುನಿಸಿಕೊಂಡಿದ್ದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ ಮಾತೃ ಪಕ್ಷಕ್ಕೆ ಕೈ ಕೊಟ್ಟು ರಾಜೀನಾಮೆ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಉಮೇಶ್ ಜಾಧವ್  ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಸ್ಪೀಕರ್ ರಮೇಶ್ಕುಮಾರ್ ಅವರನ್ನು ಖುದ್ದು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ತಮ್ಮ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಾಗಿ ಜಾಧವ್ ಅವರು ತಮ್ಮ ಆಪ್ತವಲಯಗಳಿಗೆ ತನ್ನ ನಿರ್ಧಾರ ತಿಳಿಸಿರುವುದಾಗಿ ವದಂತಿ ಹರಿದಾಡುತ್ತಿದೆ.

ಸಚಿವ ಪ್ರಿಯಾಂಕ ಖರ್ಗೆ ಅವರು ನನ್ನ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಅವರ ಶಾಸಕ ಉಮೇಶ ಜಾಧವ ಹಾಗೂ ಅವರ ಸಹೋದರ ದೂರಿದ್ದರು.  ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗದೇ ಈ ಹಿಂದೆ 15 ದಿನ ಮುಂಬೈನಲ್ಲಿ ಇದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಗ್ಯಾರಂಟಿ ಮಹಿಳೆಯರಿಗಾಗಿ ಎಂದು ಐ ಲವ್ ಯೂ ಟೂ ಎಂದ ರಾಹುಲ್ ಗಾಂಧಿ, Video

ಇಂಧನದ ಕೊರತೆಯಿಲ್ಲ: ನಿತಿನ್ ಗಡ್ಕರಿ

ಎಲ್‌ಪಿಜಿ ಬೆಲೆ ಏರಿಕೆ ನಡುವೆ ನರೇಂದ್ರ ಮೋದಿ ಅಮೆರಿಕ, ಇಸ್ರೇಲ್‌ಗೆ ತಲೆ ಬಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ಚಾಮರಾಜನಗರ: ಒಟ್ಟಿಗೆ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು, ಕಾರಣ ನಿಗೂಢ

ಐಪಿಎಲ್ ಸ್ಟೇಡಿಯಂನಲ್ಲಿ ನೀರಿನ ಬೆಲೆ ಜಾಸ್ತಿಗೆ ಸಿಟ್ಟಾದ ಯುವಕ

ಮುಂದಿನ ಸುದ್ದಿ
Show comments