Webdunia - Bharat's app for daily news and videos

Install App

ಗಂಜಿ ಕೇಂದ್ರಕ್ಕೆ ಶಾಸಕ ಭೇಟಿ

Webdunia
ಶನಿವಾರ, 18 ಆಗಸ್ಟ್ 2018 (20:08 IST)
ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಂತ್ರಸ್ಥರ ಸಮಸ್ಯೆ ಆಲಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಂಬೂಬಜಾರ್ ನೆರೆಹಾವಳಿ ಪ್ರದೇಶಕ್ಕೆ ಮಾಜಿ ಸಚಿವ ಹಾಗೂ ಹಾಲಿ  ಶಾಸಕ  ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದರು. ಜಲಾವೃತ ಪ್ರದೇಶದ ಸಮೀಪವಿರುವ ಗುರು ಭವನದಲ್ಲಿ ಗಂಜಿ ಕೇಂದ್ರ ತೆರೆದಿದ್ದು, ಅಲ್ಲಿ ಸಾರ್ವಜನಿಕರಿಗೆ ಊಟವನ್ನು ವಿತರಿಸಿ, ಸ್ಥಳದಲ್ಲೇ ಅವರು ಊಟ ಮಾಡಿದರು.

ಜಲಾವೃತ ಪ್ರದೇಶದ ಸಮೀಪವಿರುವ ಗುರು ಭವನದಲ್ಲಿ ಕಳೆದ 6 ದಿನಗಳಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
60 ಕ್ಕೂ ಹೆಚ್ಚು ನೆರೆ ಸ್ರಂತ್ರಸ್ಥರಿದ್ದಾರೆ. ಪ್ರವಾಹ ಪೀಡಿತರ ಸಮಸ್ಯೆಯನ್ನು ಶಾಸಕ ರೇಣುಕಾಚಾರ್ಯ ಆಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments