Webdunia - Bharat's app for daily news and videos

Install App

ಗಗನಚುಕ್ಕಿ ಜಲಪಾತೋತ್ಸವಕ್ಕೆ ಬುಲೆಟ್ ಓಡಿಸಿದ ಶಾಸಕ

Webdunia
ಶುಕ್ರವಾರ, 17 ಜನವರಿ 2020 (14:52 IST)
ಶತಮಾನಗಳಿಂದಲೂ ನಡೆದುಕೊಂಡು ಬರುತ್ತಿರುವ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಶಾಸಕರೊಬ್ಬರು ಬುಲೆಟ್ ಓಡಿಸಿ ಗಮನ ಸೆಳೆದಿದ್ದಾರೆ.
 
ಮಂಡ್ಯದ ಮಳವಳ್ಳಿಯಲ್ಲಿ  ಶತಮಾನಗಳಿಂದಲೂ ನಡೆದುಕೊಂಡು ಬರುತ್ತಿರುವ ಜಲಪಾತೋತ್ಸವವು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಹೀಗಂತ ಮಳವಳ್ಳಿ ಶಾಸಕ ಕೆ.ಅನ್ನದಾನಿ ಹೇಳಿದ್ರು.

ಗಗನಚುಕ್ಕಿ ಜಲಪಾತೋತ್ಸವದ ಅಂಗವಾಗಿ, ಜಲಪಾತದ ಸೌಂದರ್ಯ, ರಕ್ಷಣೆ 
ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಿಂದ ಗಗನಚುಕ್ಕಿವರೆಗೆ ಬೈಕ್ ಮೂಲಕ ಹೊರಟ, ಟೂರಿಸಂ ಬೈಕ್ ರ್ಯಾಲಿಗೆ ಚಾಲನೆ ನೀಡಿದ್ರು. ಜನೇವರಿ 18 ಮತ್ತು 19 ರಂದು ಗಗನಚುಕ್ಕಿ ಜಲಪಾತೋತ್ಸವವು ನಡೆಯಲಿದೆ.

ಈ ಜಲಪಾತೋತ್ಸವವದಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments