ಪೌರ ಕಾರ್ಮಿಕರಿಗೆ ಪೊರಕೆ ಹಿಡಿದು ಸಾಥ್ ನೀಡಿದ ಶಾಸಕ

Webdunia
ಶನಿವಾರ, 6 ಅಕ್ಟೋಬರ್ 2018 (14:45 IST)
ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕರೊಬ್ಬರು ಪೊರಕೆಹಿಡಿದು ಸ್ವಚ್ಛತಾ ಕಾರ್ಯ ನಡೆಸಿ ಪ್ರತಿಭಟನೆ ನಡೆಸಿದರು.

ಮೈಸೂರು ಮಹಾನಗರ ಪಾಲಿಕೆಯ ಕಾರ್ಮಿಕರ ಪ್ರತಿಭಟನೆಗೆ ಶಾಸಕ ಸಾಥ್ ನೀಡಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಲ್ಕನೇ ದಿನಕ್ಕೆ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.

ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪೌರಕಾರ್ಮಿಕರಿಗೆ ಸಾಥ್ ನೀಡಿದ ಶಾಸಕ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ಮಾಡಿದರು. ಶಾಸಕ ಎಲ್. ನಾಗೇಂದ್ರ ಮೈಸೂರಿನ  ಚಾಮರಾಜ ಕ್ಷೇತ್ರದ ಶಾಸಕರಾಗಿದ್ದಾರೆ.

ಮೈಸೂರಿನ ಕೆಆರ್ ಸರ್ಕಲ್ ನಲ್ಲಿ ಸ್ವಚ್ಛತಾ ಕಾರ್ಯ  ನಡೆಸಿದರು. ಪಾಲಿಕೆ ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರೂಂದಿಗೆ ಸ್ವಚ್ಛತಾ ಕಾರ್ಯ ಮಾಡಿದರು. ಕೂಡಲೇ ಪೌರಕಾರ್ಮಿಕರ ಬೇಡಿಕೆ ಈಡೇರಿಸಿ ಸಮಸ್ಯೆ ಬಗೆಹರಿಸುವಂತೆ ಸರ್ಕಾರಕ್ಕೆ ಶಾಸಕ ಎಲ್. ನಾಗೇಂದ್ರ ಆಗ್ರಹ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments