ಮೈತ್ರಿ ಸರಕಾರಕ್ಕೆ ಶಾಕ್: ಕೈ ಕೊಟ್ಟ ಶಾಸಕರು!

Webdunia
ಬುಧವಾರ, 6 ಫೆಬ್ರವರಿ 2019 (21:23 IST)
ಮೈತ್ರಿ ಸರಕಾರಕ್ಕೆ ಶಾಕ್ ಬಿದ್ದಂತಾಗಿದೆ. ಶಾಸಕರಿಗೆ ವಿಪ್ ಜಾರಿ ಮಾಡಿದ್ದರೂ ಅದನ್ನು ಲೆಕ್ಕಿಸದೇ 9 ಶಾಸಕರು ಸದನಕ್ಕೆ ಗೈರಾಗಿದ್ದಾರೆ. ಇದರಿಂದಾಗಿ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದೆಯಾ? ಎನ್ನುವ ಚರ್ಚೆ ಶುರುವಾಗಿದೆ.

ಸದನಕ್ಕೆ ಗೈರು ಹಾಜರಾಗಿರುವ ಶಾಸಕರು ಕಾಂಗ್ರೆಸ್  ಮುಖಂಡರಿಗೆ ಸೆಡ್ಡು ಹೊಡೆದಿದ್ದಾರೆ.  ಇದರಿಂದಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ಬಿಸಿತುಪ್ಪದಂತಾಗಿದೆ.

ಕಾಂಗ್ರೆಸ್ ಅತೃಪ್ತ ಶಾಸಕರ ಗೈರು ಹಾಜರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಳ್ಳುವ ಭೀತಿಗೆ ಸಿಲುಕಿಸಿದೆ. ದೋಸ್ತಿ ಪಕ್ಷಗಳ ನಾಯಕರ ನಿದ್ದೆಗೆಡಿಸಿದೆ. ಸದ್ದಿಲ್ಲದೆ ಬಿಜೆಪಿ ನಾಯಕರು `ಆಪರೇಷನ್ ಲೋಟಸ್ ರಾಕೆಟ್`ಯಡಿ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವಲ್ಲಿ ಹಾಗೂ ಸದನಕ್ಕೆ ಗೈರು ಹಾಜರು ಮಾಡಿಸುವಲ್ಲಿ ಬಹುತೇಕ ಯಶಸ್ಸು ಸಾಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments