ಬಹಿರ್ದೆಸೆ ಮುಕ್ತ ಶೌಚ ಗ್ರಾಮಕ್ಕೆ ಶಾಸಕರೇ ಗುಂಡಿ ತೋಡಿದರು...!

Webdunia
ಸೋಮವಾರ, 9 ಜುಲೈ 2018 (15:21 IST)
ಬಯಲು ಬರ್ಹಿದೆಸಿ ಮುಕ್ತ ಮಾಡಲು ಶಾಸಕರೋಬ್ಬರು ಪಣತೊಟ್ಟಿದ್ದು, ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದಲ್ಲಿ    ಶೌಚಾಲಯದ ಬಗ್ಗೆ ಜನರಿಗೆ ಅರಿವು ಮೂಡಿಸಿದ್ರು.

ಶಾಸಕ ರಾಜುಗೌಡ ನೇತೃತ್ವದಲ್ಲಿ ಇವತ್ತು ವಿವಿಧ ಗ್ರಾಮಕ್ಕೆ ತೆರಳಿ ಬಯಲು ಶೌಚ್ಯ ಬಗ್ಗೆ ತಿಳಿ ಹೇಳಿದ್ರು. ಅಲ್ಲದೆ ಸರ್ಕಾರದ ಸಹಾಯದಿಂದ  ತಾಲೂಕಿನ ಪ್ರತಿಯೊಬ್ಬರು ಮನೆಯಲ್ಲೇ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಬಯಲಿನಲ್ಲಿ ಸೌಚಕ್ಕೆ ಹೋಗುವುದರಿಂದ ಪರಿಸರ ಕೆಟ್ಟು ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತೆ ಎಂದರು.

ಸ್ವತಃ ಶಾಸಕ ರಾಜುಗೌಡ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಗುಂಡಿ ತೋಡಿ ಚಾಲನೆ ನೀಡಿದ್ರು. ಅಲ್ಲದೆ ಪ್ರತಿಯೊಬ್ಬರು ಗ್ರಾಮದಲ್ಲಿ ಒಬ್ಬರಿಗೊಬ್ಬರು ತಿಳುವಳಿಕೆ ನೀಡಿ ಎಲ್ಲರು ಶೌಚಾಲಯ ನಿರ್ಮಿಸಕೊಳ್ಳಲು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments