Daily Horoscope
✕

ರಾಷ್ಟ್ರಪತಿ ಚುನಾವಣೆ ಶಾಸಕರು ಖಾಸಗಿ ಹೋಟೆಲ್ ಗೆ ಶಿಫ್ಟ್

Webdunia
ಭಾನುವಾರ, 17 ಜುಲೈ 2022 (15:17 IST)
ನಾಳೆ ನಡೆಯಲಿರೋ ರಾಷ್ಟ್ರಪತಿ ಚುನಾವಣೆಗೆ ಕೌಂಟ್​ಡೌನ್ ಶುರುವಾಗಿದ್ದು, ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಮತದಾನದ ಕ್ಲಾಸ್ ಮಾಡಲಾಗುತ್ತಿದೆ.
ರಾತ್ರಿಯೇ ಬಹುತೇಕ ಶಾಸಕರು ಖಾಸಗಿ ಹೊಟೇಲ್​​ಗೆ ಶಿಫ್ಟ್ ಮಾಡಲಾಗಿದ್ದು, ಸಚೇತಕ ಸತೀಶ್ ರೆಡ್ಡಿ ಶಾಸಕರ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಶಾಸಕರಿಗೆ ಅಣಕು ಮತದಾನದ ಕ್ಲಾಸ್ ನಡೆಯಲಿದ್ದು, ಮಾಜಿ ಚುನಾವಣಾ ಅಧಿಕಾರಿಯಿಂದ ಶಾಸಕರಿಗೆ ಪಾಠ ಮಾಡಲಿದ್ದಾರೆ. ಕಳೆದ ವರ್ಷ 12 ಸಂಸದ ವೋಟ್ ಲ್ಯಾಪ್ಸ್ ಹಿನ್ನೆಲೆ ಮತದಾನದ ಪಾಠ ಮಾಡಲಾಗುತ್ತದೆ. ನಿನ್ನೆ ರಾತ್ರಿಯಿಂದ ನಾಳೆವರೆಗೂ ಹೋಟೆಲ್​​ನಲ್ಲೇ MLAಗಳ ವಾಸ್ತವ್ಯ ಹೂಡಲಿದ್ದು, ಇಂದು ರಾತ್ರಿ ಹೋಟೆಲ್​​ನಲ್ಲೇ ಇರೋ ಶಾಸಕರು, ಸಚಿವರು, ನಾಳೆ ಹೊಟೇಲ್​​​ನಿಂದಲೇ ನಾಳೆ ಬಸ್ ಮೂಲಕ ವಿಧಾನಸೌಧಕ್ಕೆ ಹೋಗಲಿದ್ದಾರೆ. NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮತ ಹಾಕಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments