ಕೊರೊನಾ ಟೆಸ್ಟ್ ಮಾಡಬೇಡಿ ಎಂದ MLC : ಎಂಎಲ್ ಸಿ ಮಗನ ಬಂಧನ

Webdunia
ಶನಿವಾರ, 25 ಏಪ್ರಿಲ್ 2020 (14:18 IST)
ಕೋವಿಡ್ -19 ಟೆಸ್ಟ್‌ ನಡೆಸದಂತೆ ಜೆಡಿಎಸ್ MLC ಹಾಗೂ ಆತನ ಮಗ ಕಿರಿಕ್ ಮಾಡಿರುವ ಘಟನೆ ನಡೆದಿದೆ.

ಜನರನ್ನು ಎತ್ತಿಕಟ್ಟಿ ಕಿರಿಕ್ ಮಾಡಲು ಬಂದ ಜೆಡಿಎಸ್  MLC ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಆತನ ಮಗನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡರಿಂದ ಕಿರಿಕ್ ನಡೆದಿದ್ದು, ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಘಟನೆ ನಡೆದಿದೆ.
ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಕೋವಿಡ್ ಟೆಸ್ಟ್ ನಡೆಯುತ್ತಿತ್ತು. ಅಂಬೇಡ್ಕರ್ ಭವನದ ಬಳಿ ಕೆ.ಟಿ.ಎಸ್ ಮನೆ ಇರೋ ಕಾರಣಕ್ಕೆ ಗಲಾಟೆ ಮಾಡಿದ್ದಾರೆ.

ಮನೆ ಇರುವ ಕಾರಣ ಟೆಸ್ಟ್ ಮಾಡಬೇಡಿ ಎಂದು ಜನರೊಂದಿಗೆ  ಬಂದು ಕಿರಿಕ್ ಮಾಡಿದ್ದಾರೆ. ಜನರನ್ನು ಎತ್ತಿಕಟ್ಟಿಕೊಂಡು ಬಂದು ಕಿರಿಕ್ ಮಾಡಿದ ಪರಿಷತ್ ಸದಸ್ಯ ಇರುವಾಗಲೇ ಎಂಎಲ್ ಸಿ ಪುತ್ರ ವೈದ್ಯರು ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾನೆ.
KTS ಪುತ್ರನಿಂದ ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಕೂಡಲೇ ಪೊಲೀಸರು ಹಲ್ಲೆ ನಡೆಸಿದ ಎಂಎಲ್ ಸಿ ಪುತ್ರನನ್ನು ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments